11:18 AM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ರೆಸಾರ್ಟ್​​ ನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಹಿತ ಜೆಡಿಎಸ್ ಶಾಸಕರ ವಾಸ್ತವ್ಯ

15/11/2023, 16:27

ಚಿಕ್ಕಮಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರು ಇಲ್ಲಿನ ರೆಸಾರ್ಟ್​​ ನಲ್ಲಿ ಮೂರು ದಿನಗಳ ಕಾಲ ಜೆಡಿಎಸ್ ಶಾಸಕರ ಜತೆ ವಾಸ್ತವ್ಯ ಹೂಡಲಿದ್ದಾರೆ.

ನ.17ರ ಮಧ್ಯಾಹ್ನ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಗೆ ಶಾಸಕರು ಆಗಮಿಸಲಿದ್ದಾರೆ. ನವೆಂಬರ್ 18ರಂದು ಶಾಸಕ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ. ನ.19ರಂದು ಸಿಲ್ವರ್ ಗೇಟ್ ರೆಸಾರ್ಟ್​​ ನಲ್ಲಿ ನಡೆಯುವ ಶಾಸಕ ಭೋಜೇಗೌಡ ಅವರ ಮಗಳ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಶಾಸಕರು ಭಾಗಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು