7:13 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಉಡುಪಿ: ಒಂದೇ ಕುಟುಂಬದ 4 ಮಂದಿ ಹಂತಕ ಕೋರ್ಟ್ ಗೆ ಹಾಜರು: 14 ದಿನ ಪೊಲೀಸ್ ಕಸ್ಟಡಿ

15/11/2023, 19:27

ಉಡುಪಿ(reporterkarnataka.com): ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣ ಸಂಬಂಧ ಬಂದಿತ ಆರೋಪಿಯನ್ನು ಬುಧವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.


ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಶ್ಯಾಮ್ ಪ್ರಕಾಶ್ ಅವರು ಆರೋಪಿ ಪ್ರವೀಣ್ ಚೌಗಲೆಗೆ 14 ದಿನಗಳ ಪೊಲೀಸ್ ಕಸ್ಟಡಿ ನೀಡಿದ್ದಾರೆ.
ನೇಜಾರು ಸಮೀಪದ ಮನೆಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ 4 ಮಂದಿಯನ್ನು ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ಪ್ರವೀಣ್ ಚೌಗಲೆಯನ್ನು ಉಡುಪಿ ಪೊಲೀಸರು ಬೆಳಗಾವಿಯ ಕುಡಚಿಯಲ್ಲಿ ನಿನ್ನೆ ಬಂಧಿಸಿದ್ದರು. ನಂತರ ಆತನನ್ನು ಉಡುಪಿಗೆ ಕರೆದು ತರಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು