3:03 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಉಡುಪಿ ತಾಲೂಕು14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್. ಶಾಂತರಾಜ ಐತಾಳ್ ಆಯ್ಕೆ: ಡಿ. 30ರಂದು ಸಮ್ಮೇಳನ

16/11/2023, 21:05

ಉಡುಪಿ(reporterkarnataka.com): ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್. ಶಾಂತರಾಜ ಐತಾಳ್ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 30ರಂದುಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಸಂಘಟಕ, ವಿಮರ್ಶಕ, ಸಾಮಾಜಿಕ ಕಳಕಳಿಯ ಎಚ್. ಶಾಂತರಾಜ ಐತಾಳ್ ಆಯ್ಕೆಯಾಗಿದ್ದಾರೆ. ಈ ಕುರಿತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಘೋಷಿಸಿದ್ದಾರೆಂದು ತಾಲೂಕು ಕಾರ್ಯದರ್ಶಿ ಜನಾರ್ದನ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು