6:24 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ನೇಜಾರು ಹತ್ಯಾಕಾಂಡ: ತೃಪ್ತಿ ನಗರದ ಮನೆಯಲ್ಲಿ ಆರೋಪಿಯ ಸ್ಥಳ ಮಹಜರು: ಉದ್ರಿಕ್ತ ಸಾರ್ವಜನಿಕರ ನಿಯಂತ್ರಣಕ್ಕೆ ಲಾಠಿ ಝಳಪಿಸಿದ ಪೊಲೀಸರು

16/11/2023, 21:31

ಉಡುಪಿ(reporterkarnataka.com): ಒಂದೇ ಕುಟುಂಬದ ನಾಲ್ವರು ಕೊಲೆಗೈದ ಪ್ರಕರಣ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿಯ ನೇಜಾರು ತೃಪ್ತಿ ನಗರದಲ್ಲಿರುವ ಮನೆಗೆ ಸ್ಥಳ ಮಹಜರು ಮಾಡಲು ಗುರುವಾರ ಪೊಲೀಸರು ಕರೆದು ತಂದಿದ್ದು, ಉದ್ರಿಕ್ತ ಸ್ಥಳೀಯರ ನಿಯಂತ್ರಿಸಲು ಪೊಲೀಸರು ಲಘ ಲಾಠಿ ಪ್ರಹಾರ ನಡೆಸಿದರು.
ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ನೇಜಾರಿನ ಮನೆಗೆ ಕರೆಕೊಂಡು ಬಂದಾಗ ಸ್ಥಳದಲ್ಲಿ ನೂರಾರು ಸಾರ್ವಜನಿಕರು ಜಮಾವಣೆಗೊಂಡಿದ್ದರು.


ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ ನಾವು ಶಿಕ್ಷೆ ಕೊಡುತ್ತೇವೆ ಎಙದು ತೃಪ್ತಿ ನಗರದಲ್ಲಿ ಕೆಲವು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕರನ್ನು ಚದುರಿಸಿದ ಪೊಲೀಸರು ಲಾಠಿ ಜಳಪಿಸಿದರು. ಕೆಲವರಿಗೆ ಲಘ ಏಟು ಕೂಡ ಬಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು