8:26 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರು: ಲಾಡ್ಜ್ ಕೊಠಡಿಯಲ್ಲಿ ಬೆಂಕಿ; ಮಲಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

23/11/2023, 11:49

ಮಂಗಳೂರು(reporterkarnataka.com): ನಗರದ ಬೆಂದೂರ್ ವೆಲ್ ನ ಲಾಡ್ಜ್ ವೊಂದರ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಡು ವಯಸ್ಕರೊಬ್ಬರು ಮೃತಪಟ್ಟಿದ್ದಾರೆ.


ಮೃತನ್ನು ಯಶ್ರಾಜ್ ಎಸ್. ಎಸ್.(43) ಎಂದು ಗುರುತಿಸಲಾಗಿದೆ.
ತಡರಾತ್ರಿ ಈ ದುರ್ಘಟನೆ ನಡೆದಿದೆ. ಯಶ್ರಾಜ್ ಅವರು ಬಾಗಿಲು ಚಿಳಕ ಹಾಕಿ ಮಲಗಿ ಕೊಂಡಿದ್ದರು. ನಂತರ ಲಾಡ್ಜ್ ಸಿಬ್ಬಂದಿ ಬಾಗಲು ತೆರೆದಾಗ ಕೊಠಡಿಯಲ್ಲಿ ಬೆಂಕಿ ಮತ್ತು ಹೊಗೆ ಆವರಿಸಿತ್ತು. ಯಶ್ರಾಜ್ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು