1:18 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಸರೀಕಟ್ಟೆ: ನಾಳೆ ಕನ್ನಡ ರಾಜ್ಯೋತ್ಸವ ಆಚರಣೆ; ಭುವನೇಶ್ವರಿ ದೇವಿ ಮೆರವಣಿಗೆ; ಮ್ಯೂಸಿಕಲ್ ನೈಟ್

26/11/2023, 12:33

ಕೊಪ್ಪ(reporterkarnataka.com): ಬಸರೀಕಟ್ಟೆ ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ ಗೆಳೆಯರ ಬಳಗ ವತಿಯಿಂದ ನ.27ರಂದು ಸೋಮವಾರ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಿಸಲು ತಿರ್ಮಾನಿಸಲಾಗಿದೆ.
ಬೆಳಗ್ಗೆ 10 ಗಂಟೆಗೆ ಬಸರೀಕಟ್ಟೆಯಲ್ಲಿ ಭುವನೇಶ್ವರಿ ದೇವಿಯ ಮೆರವಣಿಗೆ ಇದ್ದು, ನಂತರ ಊರಿನ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಂಜೆ 7.30 ಕ್ಕೆ ಬಸರೀಕಟ್ಟೆಯ “ಸಿಸಿಲಿಯಾ ಮೀರಾಂದ” ವೇದಿಕೆಯಲ್ಲಿ ಝೀ ಕನ್ನಡ ಸರಿಗಮಪ ಖ್ಯಾತಿಯ ಮಂಗಳೂರಿನ ಪ್ರಖ್ಯಾತ ಶಿವಾನಿ ಮ್ಯೂಸಿಕಲ್ಸ್ ರವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಎಸ್. ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು