6:43 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಉಣ್ಣಕ್ಕಿ ಜಾತ್ರೆಯ ಪೂಜೆ ಸಂದರ್ಭದಲ್ಲಿ ಈ ಹುತ್ತ ಗಡಗಡನೆ ನಡುಗುತ್ತದೆಯಂತೆ!: ವಿಸ್ಮಯ ನೋಡಲು ಭಕ್ತಸಾಗರವೇ ಹರಿದು ಬರುತ್ತದೆ!!

27/11/2023, 12:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com

ಉಣ್ಣಕ್ಕಿ ಜಾತ್ರೆಯ ಪೂಜೆಯಲ್ಲಿ ಕ್ಷಣಾರ್ಧದಲ್ಲಿ ಹುತ್ತ ನಡುಗುವ ವಿಸ್ಮಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು ಬಾನಳ್ಳಿ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.
ಹಲವು ವರ್ಷಗಳಿಂದ ಪೂಜೆಯ ವೇಳೆ ಹುತ್ತ ಅಲುಗಾಡುತ್ತದೆ ಎಂದು ಭಕ್ತರು ಹೇಳುತ್ತಾರೆ. 10 ಅಡಿ ಉದ್ದದ ಈ ಹುತ್ತ ಅಲುಗಾಡುವುದನ್ನು ನೋಡಲು ಭಕ್ತಸಾಗರವೇ ಸೇರುತ್ತದೆ.


ಮಹಾ ಮಂಗಳಾರತಿ ಆಗುತ್ತಿದ್ದಂತೆ ಕೆಲ ಸೆಕೆಂಡ್ ಹುತ್ತ ಗಡ ಗಡನೆ ಅಲುಗಾಡುತ್ತದೆ. ಈ ಬಾರಿಯೂ ಈ ವಿಸ್ಮಯವನ್ನು ಮಲೆನಾಡಿನ ಭಕ್ತರು ಕಣ್ತುಂಬಿಕೊಂಡಿದ್ದಾರೆ ಎನ್ನಲಾಗಿದೆ. ನೈಸರ್ಗಿಕವಾಗಿ ಮಣ್ಣಿನಿಂದಲೇ 10 ಅಡಿ ಉದ್ದದ ಹುತ್ತ ನಿರ್ಮಾಣವಾಗಿದೆ. ಕಳೆದ ರಾತ್ರಿ ಹುಣ್ಣಿಮೆಯ ದಿನ ಪೂಜೆ ನಡೆಯಿತು. ಹುತ್ತಕ್ಕೆ ಮಂಡಕ್ಕಿ ಎರಚಿ ಭಕ್ತರು ಹರಕೆ ತೀರಿಸಿದರು. ಈ ಹುತ್ತದ ಮಣ್ಣು ಹಲವು ಕಾಯಿಲೆಗಳಿಗೆ ರಾಮಬಾಣ ಅನ್ನೋದು ಭಕ್ತರ ನಂಬಿಕೆ.

ಇತ್ತೀಚಿನ ಸುದ್ದಿ

ಜಾಹೀರಾತು