9:18 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರು: ಪತ್ರಕರ್ತರು ಮತ್ತು ಪೊಲೀಸ್ ತಂಡಗಳ ನಡುವೆ ಸೌಹಾರ್ದ ಕ್ರಿಕೆಟ್ ಪಂದ್ಯ

28/11/2023, 16:33

ಮಂಗಳೂರು(reporterkarnataka.com): ನಗರದ ನೆಹರು ಮೈದಾನದಲ್ಲಿಂದು ನಡೆದ ಮಂಗಳೂರು ಪೊಲೀಸ್ ಮತ್ತು ಪತ್ರಕರ್ತರ ಸಂಘದ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ತಂಡ ಪ್ರಥಮ ಹಾಗೂ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ತಂಡ ದ್ವಿತೀಯ ಸ್ಥಾನ ಗಳಿಸಿದೆ.
ನೆಹರು ಮೈದಾನದಲ್ಲಿ ಮಂಗಳವಾರ ನಡೆದ ಪಂದ್ಯದ ಬಳಿಕ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪ್ರಶಸ್ತಿ ವಿತರಿಸಿದರು.


ಉಪ ಪೊಲೀಸ್ ಆಯುಕ್ತರಾದ ದಿನೇಶ್ ಕುಮಾರ್, ಉಮೇಶ್ (ಸಿ.ಆರ್), ಎಸಿಪಿಗಳಾದ ಮಹೇಶ್, ಪಿ.ಪಿ.ಹೆಗ್ಡೆ, ರವೀಶ್, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್., ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು.
ಪೊಲೀಸ್ ತಂಡದ ಪರವಾಗಿ ಶರಣ್ ಹಾಗೂ ಪತ್ರಕರ್ತರ ತಂಡದ ಪರವಾಗಿ ರಾಜೇಶ್ ಕೆ. ಪ್ರಶಸ್ತಿ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು