5:33 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್ರದಾನ

30/11/2023, 01:33

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಿದರು. ಜುನಿತ ಮಾರಿಯಂ ಜಾನ್, ಅಕ್ಷತಾ ನಾಯಕ್, ಮಂಜುಳಾ ನಾಯಕ್, ಡಾ. ಕೆ. ಇ. ಪ್ರಕಾಶ್, ಮಹೇಶ ಆರ್. ನಾಯಕ್ ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ ವುಮೆನ್ ಆಫ್ ಸಬ್ ಸ್ಟೆನ್ಸ್ ಕೃತಿ ಬಿಡುಗಡೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು