8:07 AM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ ಕಚೇರಿಗೆ ಖಾಕಿ ಸರ್ಪಗಾವಲು

01/12/2023, 18:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ವಕೀಲರ ಮೇಲೆ‌ ಪೊಲೀಸರ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಶುಕ್ರವಾರ ಚಿಕ್ಕಮಗಳೂರಿನ ವಕೀಲರು ಭಾರೀ ಪ್ರತಿಭಟನೆ ನಡೆಸಿದರು. ಇದರ ಪರಿಣಾಮವಾಗಿ ಎಸ್ಪಿ ಕಚೇರಿ ಸುತ್ತಲೂ ಖಾಕಿ ಸರ್ಪಗಾವಲು ಹಾಕಲಾಗಿತ್ತು.


ವಕೀಲರ ಸಂಘ ಆಶ್ರಮದಲ್ಲಿ ಕೋರ್ಟಿನಿಂದ ಮೆರವಣಿಗೆ ಹೊರಟ ನ್ಯಾಯವಾದಿಗಳು ಎಸ್ಪಿ ಕಚೇರಿ ಬಳಿ ಎಸ್ಪಿ ವಿರುದ್ಧ ಘೋಷಣೆ ಕೂಗಿದರು. ಎಸ್ಪಿ ಕಚೇರಿಗೆ 100ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್ ಮಾಡಲಾಗಿತ್ತು. ಕೋರ್ಟಿನಿಂದ ಆಜಾದ್ ಪಾರ್ಕ್ ವೃತ್ತದವರಿಗೆ ವಕೀಲರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಆರೋಪಿಗಳನ್ನ ಬಂಧಿಸೋವರೆಗೂ ಹೋರಾಟ ಮುಂದುವರಿಸೋದಾಗಿ ತೀರ್ಮಾನ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು