8:08 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ ಸಂಘಟನೆಯಿಂದ ಪಾಲಡ್ಕದ ಅಲೆಕ್ಸ್ ಪಿಂಟೊ ಬಡ ಕುಟುಂಬಕ್ಕೆ 25 ಸಾವಿರ ರೂ. ಕೊಡುಗೆ

01/12/2023, 21:11

ಮಂಗಳೂರು(reporterkarnataka.com): ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್ ) ಸಂಘಟನೆಯ ವತಿಯಿಂದ ಮೂಡಬಿದ್ರೆಯ ಪಾಲಡ್ಕದಲ್ಲಿರುವ ಅಲೆಕ್ಸ್ ಪಿಂಟೊ ಅವರ ಬಡ ಕುಟುಂಬಕ್ಕೆ ಭೇಟಿ ನೀಡಿ 25 ಸಾವಿರ ರೂ. ಮೊತ್ತದ ಚೆಕ್ಕನ್ನು ನೀಡಲಾಯಿತು.
ಸಂಘದ ಅಧ್ಯಕ್ಷ ಸುನಿಲ್ ಮೊಂತೇರೊ, ಸಂಚಾಲಕ ಬಾಸಿಲ್ ರಾಡ್ರಿಗಸ್, ಸದಸ್ಯರಾದ ಜಾನ್ ಬ್ಯಾಪ್ತಿಸ್ಟ್ ಡಿಸೋಜ, ಮೆಲ್ವಿನ್ ಪಿರೇರಾ, ಆಲ್ವಿನ್ ಕೋಟ್ಯಾನ್, ಮೆಲ್ವಿನ್ ರಾಡ್ರಿಗಸ್, ಸುಧೀರ್ ಜಾನ್ ಪ್ರಸಾದ್ , ಸಚಿನ್ ಸಲ್ಡಾನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು