1:56 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಪೊಳಲಿಯಲ್ಲಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಿಗೆ ವಿತರಣೆ: ಶಾಸಕರಾದ ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ ಭಾಗಿ

03/12/2023, 14:52

ಬಂಟ್ವಾಳ(reporterkarnataka.com): ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯ ಪೂಜೆ ಮತ್ತು ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರಗಳಿಗೆ ವಿತರಣಾ ಕಾರ್ಯಕ್ರಮ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರು ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರು ದಿಕ್ಸೂಚಿ ಭಾಷಣ ಮಾಡಿದರು. ವಜ್ರದೇಹಿ ಮಠದ ಪೂಜ್ಯ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್,ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು