10:07 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆ್ಯಸಿಡ್ ದಾಳಿ: ವ್ಯಕ್ತಿಯ ಕಣ್ಣಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

05/12/2023, 12:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಯಿ ಬೊಗಳಿದಕ್ಕೆ ಮಾಲೀಕರ ಮೇಲೆ ಪಕ್ಕದ್ಮನೆಯವ
ಆ್ಯಸಿಡ್ ದಾಳಿ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ.

ಸಾಕಿದ ನಾಯಿ ಬೊಗಳಿದ್ದಕ್ಕೆ ಸುಂದರರಾಜ್ ಅವರು ನಾಯಿಗೆ ಬೈದಿದ್ದಾರೆ. ಪಕ್ಕದ್ಮನೆಯ ಜೇಮ್ಸ್ ತನಗೆ ಬೈಯುತ್ತಿದ್ದಾನೆ ಎಂದು ತಿಳಿದು ಆ್ಯಸಿಡ್ ದಾಳಿ ನಡೆಸಿದ್ದಾನೆ.
ಆಸಿಡ್ ದಾಳಿಗೊಳಗಾದ ಸುಂದರರಾಜ್ ಅವರಿಗೆ ಗಂಭೀರ ಗಾಯಗಳಾಗಿವೆ.
ಎಡಗಣ್ಣಿಗೆ ತೀವ್ರ ಗಾಯವಾಗಿವೆ. ಕಣ್ಣಿನ ಪದರ ಬದಲಿಸುವಂತೆ ವೈದ್ಯರ ಸೂಚಿಸಿದ್ದಾರೆ. ಗಾಯಾಳು ಸುಂದರ್ ರಾಜ್ ಅವರು
ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೇಮ್ಸ್ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು