5:48 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಚಿಕ್ಕೋಡಿ: ಸ್ಥಳದಲ್ಲಿ ಪಾಠೋಪಕರಣ ತಯಾರಿಕೆ; ಹಲ್ಯಾಳ ಹೈಸ್ಕೂಲ್ ಶಿಕ್ಷಕ ನಾಗಪ್ಪ ಉಗಾರ್ ರಾಜ್ಯಮಟ್ಟಕ್ಕೆ ಆಯ್ಕೆ

09/12/2023, 19:58

ಶಿವರಾಯ ಲಕ್ಷ್ಮಣ ಕರ್ಕರಮುಂಡಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ನಾಗಪ್ಪ ಉಗಾರ್ ಅವರು ಚಿಕ್ಕೋಡಿಯಲ್ಲಿ ಇಂದು ಜರುಗಿದ ಜಿಲ್ಲಾಮಟ್ಟದ ಸಹಪಠ್ಯ ಚಟುವಟಿಕೆಗಳ, ಸ್ಥಳದಲ್ಲಿ ಪಾಠೋಪಕರಣ ತಯಾರಿಕೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಅವರಿಗೆ ಗಣ್ಯರು, ಶಿಕ್ಷಕರು, ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು