11:43 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪೆರಾಜೆ: ಬಾಲವಿಕಾಸದ ನೂತನ ಕ್ರೀಡಾಂಗಣದಲ್ಲಿ ಶಿಕ್ಷಕ-ರಕ್ಷಕ ಕ್ರೀಡಾಕೂಟ

11/12/2023, 12:57

ಬಂಟ್ವಾಳ(reporterkarnataka.com):
ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಿಕ್ಷಕ- ರಕ್ಷಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.
ಬಾಲ ವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ”ಬಾಂಧವ್ಯದ ಬೆಸುಗೆಯಲ್ಲಿ ಕ್ರೀಡೆಯ ಪಾತ್ರ ಬಹುಮುಖ್ಯವಾದದ್ದು ಎಂದರು.
ಆಡಳಿತಾಧಿಕಾರಿ ರವೀಂದ್ರ ದರ್ಬೆ ಮತ್ತು ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ. ಶೆಟ್ಟಿ ಶುಭಹಾರೈಸಿದರು. ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಶಿಕ್ಷಕ- ರಕ್ಷಕ ಸಂಘದ ಸದಸ್ಯರು, ಪೋಷಕರು, ಶಾಲೆಯ ಸಿಬ್ಬಂದಿಗಳು ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ದಿನಕರ ಪೂಜಾರಿ, ವಿಶಾಲಾಕ್ಷಿ ಎಚ್. ಆಳ್ವ ಸಹಕರಿಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ.ಶೆಟ್ಟಿ ಸ್ವಾಗತಿಸಿ, ಹರಿಪ್ರಸಾದ್ ಕುಲಾಲ್ ವಂದಿಸಿದರು. ಶಿಕ್ಷಕಿ ಸುಪ್ರಿಯಾ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು