1:49 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ನಿವಾಸಕ್ಕೆ ಐಟಿ ದಾಳಿ:  ವಿಚಾರಣೆ

05/08/2021, 09:42

ಬೆಂಗಳೂರು(reporterkarnataka.com): ಮಾಜಿ ಸಚಿವ, ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರಿಗೆ ಆದಾಯ ತೆರಿಗೆ ಇಲಾಖೆ ಗುರುವಾರ ಬೆಳ್ಳಂಬೆಳಗೆ ಶಾಕ್ ನೀಡಿದೆ. ಐಟಿ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ದಾಳಿ ನಡೆಸಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ಇರುವ ಜಮೀರ್ ಅವರ ನೂತನ ಭವ್ಯ ನಿವಾಸ ಹಾಗೂ ಕಲಾಸಿಪಾಳ್ಯದಲ್ಲಿರುವ ಹಳೆ ಮನೆಗೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು