5:54 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಕೊರೊನಾ ಪರಿಸ್ಥಿತಿ: ಸಿಎಂ-ಜಿಲ್ಲಾಧಿಕಾರಿಗಳ ಜತೆ ಇಂದು ಪ್ರಧಾನಿ ಮೋದಿ ಸಭೆ; ಲಾಡ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ

18/05/2021, 09:58

ನವದೆಹಲಿ(reporterkarnataka news):

ಕೊರೊನಾ ವೈರಸ್ ನಿಯಂತ್ರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(ಇಂದು) ಬೆಳಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ.

ಮೇ 24 ಕ್ಕೆ ಲಾಕ್ ಡೌನ್ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಈ ಸಭೆಗೆ ಮಹತ್ವ ಬಂದಿದೆ.

ಮೇ 24 ರ ನಂತರ ಲಾಕ್ ಡೌನ್ ವಿಸ್ತರಣೆ ಕುರಿತಂತೆ  ಪ್ರಧಾನಿ ಮೋದಿ ಸಿಎಂ ಮತ್ತು ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಶಿವಮೊಗ್ಗ, ಧಾರವಾಡ, ಕಲಬುರಗಿ, ರಾಯಚೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ  ಮೋದಿ ವಿಡಿಯೋ ಕಾನ್ಪರೆನ್ಸ್ ನಡೆಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು