1:26 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಡಿ. 18: ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ

17/12/2023, 12:21

ಮಂಗಳೂರು(reporterkarnataka.com): ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಡಿ.18ರಂದು ಬೆಳಗ್ಗೆ 11.30 ಕ್ಕೆ
ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.
ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು