10:33 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ ದೇವರ ಅವಭೃತೋತ್ಸವ: ಸಂಭ್ರಮ- ಸಡಗರದ ನೌಕಾ ವಿಹಾರ; ಸ್ನಾನಘಟ್ಟದಲ್ಲಿ ಮಿಂದೆದ್ದ ಭಕ್ತ ಸಮೂಹ

19/12/2023, 18:11

ಕುಕ್ಕೆ ಶ್ರೀ
ಸುಬ್ರಹ್ಮಣ್ಯ(reporterkarnataka.com):
ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹೋತ್ಸವದ ಮಹಾ ರಥೋತ್ಸವದ ಬಳಿಕ ಮರುದಿನ ನಡೆವ ದೇವರ ಅವಭೃತೋತ್ಸವ, ನೌಕಾ ವಿಹಾರ ಮಂಗಳವಾರ ನಡೆಯಿತು.
ದೇವಾಲಯದಿಂದ ಅದ್ದೂರಿ ಮೆರವಣಿಗೆಯಲ್ಲಿ ಕುಮಾರಧಾರಕ್ಕೆ ತೆರಳಿ ಸ್ನಾನ ಘಟ್ಟದಲ್ಲಿ ಅವಭೃತೋತ್ಸವ, ನೌಕಾ ವಿಹಾರ ನಡೆಯಿತು. ಭಕ್ತಾಧಿಗಳು ನೀರಿಗಿಳಿದು ಸಂಭ್ರಮಿಸಿದರು. ದೇವಾಲಯ ಆನೆ ಯಶಸ್ವಿ ನೀರಾಟವಾಡಿ ಸಂಭ್ರಮಿಸಿತು.


ದೇವಸ್ಥಾನ ಮಂಡಳಿಯವರು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು