12:20 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ 2024 ಕ್ರಿಕೆಟ್’ ಪಂದ್ಯಾವಳಿ’ ಪೋಸ್ಟರ್ ಬಿಡುಗಡೆ

20/12/2023, 16:34

ಮಂಗಳೂರು(reporterkarnataka.com): ಕ್ಯಾ.ಪ್ರಾಂಜಲ್ ಗೌರವಾರ್ಥ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿ’ 2024ರ ಪೋಸ್ಟರ್ ನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಬುಧವಾರ ಕಚೇರಿಯ ಆವರಣದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ,ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೇಶ್ ದಡ್ಡಂಗಡಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು