9:35 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರಿಂದ ಅಹವಾಲು ಸ್ವೀಕಾರ ಸಭೆ: ಸಾರ್ವಜನಿಕರಿಂದ ಮನವಿ ಸಲ್ಲಿಕೆ

20/12/2023, 22:17

ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಮಂಗಳೂರು ಶಾಸಕರ ಕಚೇರಿಯಲ್ಲಿ ಜನರ ಅಹವಾಲು ಸ್ವೀಕಾರ ಸಭೆ ನಡೆಸಿದರು.
ರಸ್ತೆ ಅಭಿವೃದ್ಧಿ ಕುರಿತಂತೆ ಮನವಿ, ವಸತಿ ಸಮಸ್ಯೆ ಹಾಗೂ ಒಳಚರಂಡಿ ಸಮಸ್ಯೆ ಕುರಿತಂತೆ ಸಾರ್ವಜನಿಕರು ಮನವಿ ನೀಡಿದರು. ಇನ್ನು ನೀರುಮಾರ್ಗ ವ್ಯಾಪ್ತಿಯಲ್ಲಿ ಜಲಸಿರಿಯಿಂದ ರಸ್ತೆ ಅಗೆದು ಮತ್ತೆ ಸರಿಪಡಿಸದೆ ಓಡಾಟಕ್ಕೆ ಸಮಸ್ಯೆ ಆಗುತ್ತಿದೆ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಸ್ತುತ ಸರಕಾರವು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಅನುದಾನ ನೀಡುವಲ್ಲಿ ವಿಳಂಬ ನೀತಿ ಅನುಸರಿಸಿ ಯಾವುದೇ ಕಾಮಗಾರಿ ನಡೆಸಲು ಸಾಧ್ಯವಿಲ್ಲದಂತಾಗುತ್ತಿದೆ. ಸರಕಾರದ ಮೇಲೆ ಒತ್ತಡ ಹೇರಿ ಅನುದಾನ ಬಿಡುಗಡೆಗೆ ಪ್ರಯತ್ನ ನಡೆದಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು