8:40 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಜೀವನದಲ್ಲಿ ಜಿಗುಪ್ಸೆ: ನಂಜನಗೂಡಿನ ವಜ್ರದೇಹಿ ಜಿಮ್ ಸೆಂಟರ್ ನ ಟ್ರೈನರ್ ನೇಣಿಗೆ ಶರಣು

20/12/2023, 22:26

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಜೀವನದಲ್ಲಿ ಜಿಗುಪ್ಸೆಗೊಂಡು ಜಿಮ್ ಟ್ರೈನರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡಿನ ಸಿದ್ದೇಗೌಡ ಲೇಔಟ್ ನಲ್ಲಿ ನಡೆದಿದೆ.

ಶಬರೀಶ್ (35) ಮೃತ ಜಿಮ್ ಟ್ರೈನರ್. ನಂಜನಗೂಡಿನಲ್ಲಿ ವಜ್ರದೇಹಿ ಎಂಬ ಹೆಸರಿನ ಜಿಮ್ ನಲ್ಲಿ ಟ್ರೈನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಬರೀಶ್ ಇಂದು ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಕೂಡಲೇ ಶಬರೀಶ್ ಅವರನ್ನು ಆಸ್ಪತ್ರೆಗೆ ಸಾಗಿಸಲಾದರೂ ಮೃತಪಟ್ಟಿದ್ದಾರೆ. ಶಬರೀಶ್ ಸಾವಿಗೆ ಯಾರೂ ಕಾರಣರಲ್ಲ ಎಂದು ಪತ್ನಿ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು