1:53 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ದತ್ತ ಜಯಂತಿ ಶೋಭಾ ಯಾತ್ರೆ: ಕೇಸರಿ ಧ್ವಜ ಬೀಸುತ್ತಾ ಕುಣಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

24/12/2023, 11:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿ.ಎಚ್.ಪಿ. ಭಜರಂಗದಳ ನೇತೃತ್ವದಲ್ಲಿ ದತ್ತ ಜಯಂತಿ ಶೋಭಾಯಾತ್ರೆ ಶನಿವಾರ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ ರವಿ ಮುಂತಾದವರು ಭಾಗವಹಿಸಿದ್ದರು. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣದಲ್ಲಿ ಶೋಭಾಯಾತ್ರೆ ನಡೆಯಿತು.

ಶೋಭಾಯಾತ್ರೆಯಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು, ದತ್ತಮಾಲಾಧಾರಿಗಳು ಭಾಗವಹಿಸಿದ್ದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶೋಭಾಯಾತ್ರೆಯಲ್ಲಿ ಕುಣಿದು ಕುಪ್ಪಳಿಸಿದರು.
ಭಜರಂಗದಳದ ಧ್ವಜ ಹಿಡಿದು ಅವರು ಡ್ಯಾನ್ಸ್ ಮಾಡಿದರು.
ಆಲ್ದೂರು ಪಟ್ಟಣದಲ್ಲಿ ಪೊಲೀಸ್ ಬಿಗಿ ಭದ್ರತೆ‌ ಏರ್ಪಡಿಸಲಾಗಿತ್ತು.ಭದ್ರತೆಗಾಗಿ 500ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು