3:51 AM Tuesday14 - January 2025
ಬ್ರೇಕಿಂಗ್ ನ್ಯೂಸ್
ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ…

ಇತ್ತೀಚಿನ ಸುದ್ದಿ

ನಿದ್ದೆಗೆ ಜಾರಿದ ಅಜ್ಜನಿಂದ ತಪ್ಪಿಸಿಕೊಂಡು ತರೀಕೆರೆ ಬಸ್ಸಿನಲ್ಲಿ ಹೋಗುತ್ತಿದ್ದ 3ರ ಹರೆಯದ ಮಗುವಿನ ರಕ್ಷಣೆ

27/12/2023, 14:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದಾರಿತಪ್ಪಿ ಹೋಗುತ್ತಿದ್ದ 3 ವರ್ಷದ ಮಗುವಿನ ರಕ್ಷಣೆ‌ ಮಾಡಿದ ಘಟನೆ ತರೀಕೆರೆಯಲ್ಲಿ ಬಸ್ಸಿನಲ್ಲಿ ನಡೆದಿದೆ.

ಬಸ್ಸಿನಲ್ಲಿ ಅಜ್ಜನ ಜೊತೆ ಪ್ರಯಾಣಿಸುತ್ತಿದ್ದ 3 ವರ್ಷದ ಮಗು ಶ್ರೇಯಸ್ ಅಜ್ಜ ನಿದ್ರಿಗೆ ಜಾರಿದ್ದರಿಂದ ಬಸ್ ಇಳಿದಿದ್ದ. ಮಗು ತರೀಕೆರೆ ಮಾರ್ಗವಾಗಿ ಹೊರಟಿದ್ದ ಬಸ್ ಹತ್ತಿತ್ತು.
ತರೀಕೆರೆಯಲ್ಲಿ ಬಸ್ಸಿನಲ್ಲಿ ತನ್ನ ಮನೆಯವರು ಯಾರೂ ಇಲ್ಲದಿರುವುದನ್ನು ಕಂಡು ಅಳಲಾರಂಭಿಸಿತು. ಇಮ್ರಾನ್ ಎಂಬ ಯುವಕ ಮಗುವಿನ ರಕ್ಷಣೆ ಮಾಡಿ ಠಾಣೆಗೆ ಕರೆದೊಯ್ದರು.
ನಂತರ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹರಿಬಿಟ್ಟ ಬಳಿಕ ಇದು ಪೋಷಕರ ಗಮನಕ್ಕೆ ಬಂತು. ಬಳಿಕ ಪೊಲೀಸ್ ಠಾಣೆಗೆ ಬಂದ ತರೀಕೆರೆ ತಾಲೂಕಿನ ತಣಿಗೇಬೈಲು ಗ್ರಾಮದ ಪೋಷಕರಿಗೆ ಮಗುವನ್ನು ನೀಡಲಾಯಿತು. ಪೊಲೀಸರು ಹಾಗೂ ಸ್ಥಳೀಯರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು