3:52 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಕುರಿಗಳ ಹಿಂಡಿನ ಮೇಲೆ ಹರಿದ ಹತ್ತು ಚಕ್ರದ ಲಾರಿ: 18 ಕುರಿಗಳು ಸಾವು; 40ಕ್ಕೂ ಹೆಚ್ಚು ಗಾಯ; ಚಾಲಕ ಪರಾರಿ

29/12/2023, 14:35

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ಡಸ್ಟ್ ತುಂಬಿದ 10 ಚಕ್ರದ ಲಾರಿ ಕುರಿಗಳ ಹಿಂಡಿನ ಮೇಲೆ ಹರಿದ ಪರಿಣಾಮ 18 ಕುರಿಗಳ ಸಾವನ್ನಪ್ಪಿದ್ದು 40 ಕುರಿಗಳು ಗಂಭೀರ ಗಾಯಗೊಂಡ ಘಟನೆ ನಂಜನಗೂಡು ಬೇಗೂರು ಮುಖ್ಯ ರಸ್ತಯ ಇಂದಿರಾನಗರ ಗ್ರಾಮದ ಬಳಿ ನಡೆದಿದೆ.
ಬೇಗೂರು ಸರಗೂರು ಮುಖ್ಯರಸ್ತೆಯ ಹೆಡಿಯಾಲ ಸಮೀಪದ ಇಂದಿರಾ ನಗರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಕುರಗಾಹಿಗೂ ಗಾಯವಾಗಿದೆ.


ಸ್ಥಳಕ್ಕೆ ಹುಲ್ಲಹಳ್ಳಿ ಪಿಎಸ್ಐ ರಮೇಶ್ ಕರ್ಕಿಕಟ್ಟೆ ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸುಮಾರು 8 ಲಕ್ಷ ನಷ್ಟವಾಗಿದೆ ಎಂದು ಹೇಳಲಾಗಿದೆ. ಮುಂಜಾನೆ 5 ಗಂಟೆ ವೇಳೆಯಲ್ಲಿ ಡಸ್ಟ್ ತುಂಬಿರುವ ಟಿಪ್ಪರ್ ಲಾರಿ
ಬೇಗೂರು ಕಡೆಯಿಂದ ವೇಗವಾಗಿ ಬಂದು ಕುರಿಗಳ ಮೇಲೆ ಹರಿಸಿದ್ದಾನೆ. ಘಟನೆ ನಂತರ ಚಾಲಕ ಪರಾರಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು