5:51 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಜಾರ್ಖಂಡ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ನೆಟ್ಬಾಲ್ ಸ್ಪರ್ಧೆ: ಮೌಲ್ಯ ಆರ್. ಶೆಟ್ಟಿಗೆ ಕಂಚಿನ ಪದಕ

29/12/2023, 14:50

ಮಂಗಳೂರು(reporterkarnataka.com): ಜಾರ್ಖಂಡ್ ನಲ್ಲಿ ನಡೆದ ನ್ಯಾಷನಲ್ ನೆಟ್ ಬಾಲ್ ಕರ್ನಾಟಕ v/s ಮಣಿಪುರ್ 22-22 ಸ್ಪರ್ಧೆಯಲ್ಲಿ ಮೌಲ್ಯ ಆರ್. ಶೆಟ್ಟಿ ಕಂಚು ಪದಕ ಪಡೆದಿದ್ದಾರೆ.
ಡಿಸೆಂಬರ್ 2ರಂದು ಬೆಂಗಳೂರಿನಲ್ಲಿ ನೆಟ್ಬಾಲ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ 29ನೇ ಸಬ್ ಜೂನಿಯರ್ ನ್ಯಾಷನಲ್ ನೆಟ್ಬಾಲ್ ಚಾಂಪಿಯನ್ಶಿಪ್ ಸೆಲೆಕ್ಷನ್ ಟ್ರಯಲ್ಸ್ ನಲ್ಲಿ ಅವರು ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ಡಿಸೆಂಬರ್ 24-27ರವರೆಗೆ ಜಾರ್ಖoಡ್ ನಡೆದ ರಾಷ್ಟ್ರಮಟ್ಟದ ನೆಟ್ಬಾಲ್ ಸ್ಪರ್ಧೆಗೆ ಮೌಲ್ಯ ಆರ್. ಶೆಟ್ಟಿ ಭಾಗವಹಿಸಿದ್ದರು..


ಪೊಪ್ಯುಲರ್ ಬಂಟ್ಸ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ ರತನ್ ಕುಮಾರ್ ಶೆಟ್ಟಿ ಹಾಗೂ ಆರತಿ ಶೆಟ್ಟಿ ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು