1:01 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬಂಗ್ರಕೂಳೂರು: ಮಂಗಳೂರು ‘ರಾಮ – ಲಕ್ಷ್ಮಣ’ ಜೋಡುಕರೆ ಕಂಬಳ ಕೂಟದ ಫಲಿತಾoಶ; ಯಾರಿಗೆಲ್ಲ ಬಹುಮಾನ? ನೋಡೋಣ ಬನ್ನಿ

31/12/2023, 20:58

ಮಂಗಳೂರು(reporterkarnataka.com): ನಗರದ ಬಂಗ್ರ ಕೂಳೂರು ಗೋಲ್ ಫಿಂಚ್ ಸಿಟಿಯಲ್ಲಿ ನಡೆದ ಮಂಗಳೂರು ಕಂಬಳ ಎಂದೇ ಪ್ರಸಿದ್ಧಿ ಪಡೆದ ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾoಶ ಈ ಕೆಳಗಿನಂತಿದೆ.


ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 8 ಜೊತೆ
ಅಡ್ಡಹಲಗೆ: 4 ಜೊತೆ
ಹಗ್ಗ ಹಿರಿಯ: 22 ಜೊತೆ
ನೇಗಿಲು ಹಿರಿಯ: 29 ಜೊತೆ
ಹಗ್ಗ ಕಿರಿಯ: 26 ಜೊತೆ
ನೇಗಿಲು ಕಿರಿಯ: 81 ಜೊತೆ
ಒಟ್ಟು ಕೋಣಗಳ ಸಂಖ್ಯೆ: 170 ಜೊತೆ

ಕನೆಹಲಗೆ:
( ನೀರು ನೋಡಿ ಬಹುಮಾನ )
ಪ್ರಥಮ: ಬೋಳಾರ ತ್ರಿಶಾಲ್ ಕೆ. ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ಮಂಗಳೂರು ಕಂಬಳಾಭಿಮಾನಿ ವಕೀಲ ವೃಂದ
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಸಿ”
ಓಡಿಸಿದವರು: ಕಾವೂರು ದೋಟ ಸುದರ್ಶನ್

ಹಗ್ಗ ಕಿರಿಯ:
ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ
ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್
ದ್ವಿತೀಯ: ಸಾಲಿಗ್ರಾಮ ಕಾರ್ಕಡ ಪುಟ್ಟು ಹೊಳ್ಳರಮನೆ ನಟರಾಜ್ ಹೊಳ್ಳ
ಓಡಿಸಿದವರು: ಪಣಪೀಲ ಪ್ರವೀಣ್ ಕೋಟ್ಯಾನ್

ನೇಗಿಲು ಹಿರಿಯ:
ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಬಿ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ “ಎ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ನೇಗಿಲು ಕಿರಿಯ:
ಪ್ರಥಮ: ಕಟೀಲು ಕಿನ್ನಿಗೋಳಿ ಪ್ರಖ್ಯಾತ್ ಪ್ರಣೀತ್ ಶೆಟ್ಟಿ
ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್
ದ್ವಿತೀಯ: ಮೂಡುಬೆಳ್ಳೆ ಜವನೆರ್
ಓಡಿಸಿದವರು: ಹೀರೆಬೆಟ್ಟು ಪ್ರದೀಪ್

ಇತ್ತೀಚಿನ ಸುದ್ದಿ

ಜಾಹೀರಾತು