4:38 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ದ.ಕ. ಸಹಿತ ಎಂಟು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ರಾಜ್ಯಾದ್ಯಾಂತ ನೈಟ್ ಕರ್ಫ್ಯೂ ಜಾರಿ

06/08/2021, 16:39

ಬೆಂಗಳೂರು(ReporterKarnataka.com)

ಕೋವಿಡ್-19 ಹರಡುವುದನ್ನು ತಡೆಗಟ್ಟುವುದಕ್ಕಾಗಿ ರಾಜ್ಯದ ಗಡಿ ಜಿಲ್ಲೆಗಳಾದ ದ.ಕ., ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗುವುದು. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಅವಧಿ ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು