2:18 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕೊಚ್ಚಿ ಹೋಯ್ತು ಕಾಫಿ ಬೆಳೆ; ಸಂಕಷ್ಟದಲ್ಲಿ ಬೆಳೆಗಾರರು

04/01/2024, 21:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಮಳೆಗೆ ಕಾಫಿ ಬೆಳೆ ಕೊಚ್ಚಿ ಹೋಗಿದೆ.


ಕಾಫಿನಾಡ ಮಲೆನಾಡು ಭಾಗವಾದ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಬಾಳೂರಿನಲ್ಲಿ ವರ್ಷಧಾರೆ ಸುರಿಯುತ್ತಿದೆ. ಮಳೆಯಿಂದ
ಒಂದೆಡೆ ಕಾಫಿ ಬೆಳೆ ಕೊಚ್ಚಿ ಹೋಗುತ್ತಿದೆ.
ಮಗದೊಡೆ ಭಾರೀ ಮಳೆ-ಗಾಳಿಗೆ ಕಾಫಿ ನೆಲಕ್ಕುರುಳುತ್ತಿದೆ. ಅಕಾಲಿಕ ಮಳೆಗೆ ಮಲೆನಾಡಿಗರು ಹೈರಾಣು ಆಗಿದ್ದಾರೆ.
ಕಾಫಿ ಕೊಯ್ಲು ಸಮಯದಲ್ಲಿನ ಮಳೆಯಿಂದ ಬೆಳೆ ನಾಶವಾಗಿದೆ.
ಮಳೆಯಲ್ಲಿ ಬಿದ್ದ ಹಣ್ಣನ್ನ ಬೆಳೆಗಾರರು ಆರಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು