11:20 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಶ್ರೀಪೇಟೆ ಬಸವೇಶ್ವರ ಕಾರ್ತೀಕೋತ್ಸವ; ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ; ಹರಿದು ಬಂದ ಭಕ್ತಸಾಗರ

05/01/2024, 22:30

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಶ್ರೀಪೇಟೆ ಬಸವೇಶ್ವರ ದೇವಸ್ಥಾನದ ಸೇವಾ ಸಮಿತಿ ಹಾಗೂ ಪೇಟೆಯ ಸಮಸ್ತ ಭಕ್ತರ ಸಹಯೋಗದಲ್ಲಿ ರಾತ್ರಿ ಪಟ್ಟಣದ ಶ್ರೀಪೇಟೆ ಬಸವೇಶ್ವರ ದೇವರ ಕಾರ್ತೀಕೋತ್ಸವ ಜರುಗಿತು.


ಮಹಿಳೆಯರು ಮಕ್ಕಳು ಯುವಕರು ಪಟ್ಟಣದ ವಿವಿಧೆಡೆಯ ಭಕ್ತರು ದೇವರ ದರ್ಶನ ಪಡೆದರು, ಧಾರ್ಮಿಕ ವಿಧಿ ವಿಧಾನದಂತೆ ದೀಪ ಬೆಳಗಿ ಪುನೀತರಾದರು. ಜ. 5ರಂದು ಬೆಳಿಗ್ಗೆ ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ ಜರುಗಿತು, ಶ್ರೀಊರಮ್ಮ ದೇವಿ ಹೊಂಡದಲ್ಲಿ ಶ್ರೀವೀರಭದ್ರೇಶ್ವರ ಸ್ವಾಮಿಯ ಹಲಗೆ ಗಳನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ನಂದಿಕೋಲು ಸಮ್ಮಾಳ ವಾದ್ಯಗಳೊಂದಿಗೆ, ಪ್ರಮುಖ ಬೀದಿಗಳ ಮೂಲಕ ಶ್ರೀ ಬಸವೈಶ್ವರ ದೇವರ ಪಲ್ಲಕ್ಕಿ ಜರುಗಿಸಲ‍ಾಯಿತು. ಭಕ್ತರು ಶ್ರೀವೀರಭದ್ರೇಶ್ವರ ದೇವರ ಸೂಸ್ತ್ರ ಹಾಕಿಸಿಕೊಂಡು, ಮಹಿಳೆಯರು ಮಕ್ಕಳು ಯುವಕರು ಭಕ್ತಿಯಿಂದ ಕಾರ್ತೀಕೋತ್ಸವ ಆಚರಿಸಿ ದೇವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು