7:26 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಹಂಪಿ ಕನ್ನಡ ವಿಶ್ವವಿದ್ಯಾಲಯ: ಶಿಕ್ಷಕ ಮಹೇಶ ಡಿ. ಪಿ. ಅವರಿಗೆ ಪಿಎಚ್ ಡಿ

06/01/2024, 19:28

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹಗರಿಬೊಮ್ಮನಹಳ್ಳಿ ತಾಲೂಕಿನ ಲೋಕಪ್ಪನಹೊಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕ ಮಹೇಶ ಡಿ. ಪಿ. ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯು ಪಿಎಚ್.ಡಿ ಪದವಿ ನೀಡಿದೆ.
ಮಹೇಶ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಪ್ರಾಧ್ಯಾಪಕರಾದ ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಅವರ ಮಾರ್ಗದರ್ಶನದಲ್ಲಿ ಬರೆದ “ಪೆರಿಯಾರ್ ರಾಮಸ್ವಾಮಿ ನಾಯ್ಕರ್ : ಚಿಂತನೆ ಹಾಗೂ ದ್ರಾವಿಡ ಚಳವಳಿಗಳ ಚಾರಿತ್ರಿಕ ವಿಶ್ಲೇಷಣೆ” ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯು ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.
ಶಿಕ್ಷಕ ಮಹೇಶ್ ಅವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನನ್ನಿವಾಳ ಗ್ರಾಮದ ಓಬಮ್ಮ ಹಾಗೂ ದೇವರ ಪಾಪಣ್ಣ ಅವರ ಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು