7:14 PM Saturday11 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಸಿಎಂ, ಡಿಸಿಎಂಗೆ ನಿಂದನೆ: ಎನ್ ಎಸ್ ಯುಐ ಜಿಲ್ಲಾಧ್ಯಕ್ಷರಿಂದ ಡಿಸಿಪಿಗೆ ದೂರು; ಪ್ರಕರಣ ಸುರತ್ಕಲ್ ಠಾಣೆಗೆ ಹಸ್ತಾಂತರ

16/01/2024, 21:12

ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಮಂಗಳೂರು ನಗರ ಪೊಲೀಸ್ ಉಪ ಆಯುಕ್ತರಿಗೆ ದೂರು ಸಲ್ಲಿಸಲಾಯಿತು.

ತಕ್ಷಣವೇ ಸ್ಪಂದಿಸಿದ ಪೊಲೀಸ್ ಉಪ ಆಯುಕ್ತರು, ಪ್ರಕರಣವನ್ನು ಸುರತ್ಕಲ್ ಠಾಣೆಗೆ ವರ್ಗಯಿಸಿ ಶೀಘ್ರವೇ ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು