7:08 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾಮೋತ್ಸವ: ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ನೇರ ಪ್ರಸಾರ

22/01/2024, 12:58

ಮಂಗಳೂರು(reporterkarnataka.com): ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಗಳೂರಿನ‌ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ರಾಮೋತ್ಸವದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀ ರಾಮ ಪ್ರಾಣ ಪ್ರತಿಷ್ಟೆಯ ನೇರಪ್ರಸಾರ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು