11:54 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿಯ ಭಾರತ್ ಜೋಡೊ ನ್ಯಾಯ ಯಾತ್ರೆ ಮೇಲೆ ದಾಳಿ ಯತ್ನ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

23/01/2024, 23:15

ಮಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ಸನ್ನು ಅಡ್ಡಗಟ್ಟಿ ದಾಳಿ ನಡೆಸಲು ಯತ್ನಿಸಿರುವುದನ್ನು ಖಂಡಿಸಿ ಮಂಗಳೂರಿನ‌ ಮಿನಿವಿಧಾನ ಸೌಧದ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮುಂತಾದವರು
ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್,
ರಕ್ಸಿತ್ ಶಿವರಾಮ್, ಶಾಲೆಟ್ ಪಿಂಟೋ, ಸಾಹುಲ್ ಹಮೀದ್, ವಿಸ್ವಾಶ್ ದಾಸ್, ವಸಂತ್ ಬೆರ್ನಾಡ್, ಲುಕ್ಮನ್ ಬಂಟ್ವಾಳ್, ಬೇಬಿ ಕುಂದರ್, ಆರ್. ಕೆ‌. ಪ್ರಥ್ವಿರಾಜ್, ಮೋಹನ್ ಕೋಟಿಯನ್, ಪ್ರಕಾಶ್ ಸಾಲಿಯಾನ್, ಸುರೇಂದ್ರ ಕಂಬ್ಳಿ, ಜೆ ಅಬ್ದುಲ್ ಸಲೀಂ, ಪುರೊಸೋತಮ ಚಿತ್ರಪುರ, ಪ್ರವೀಣ್ ಚಂದ್ರ ಆಳ್ವ, ಅಪ್ಪಿ, ಗಿರೀಶ್ ಆಳ್ವ, ಮಂಜುಳಾ ನಾಯಕ್, ಜಸಿಂತ ಅಲ್ಫ್ರೆಡ ಮೊದಲದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು