9:30 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾದಿಂದ ಮುದ್ದು ಕೃಷ್ಣ ಫೋಟೋ ಸ್ಪರ್ಧೆ, ರಾಧಾಕೃಷ್ಣ ನೃತ್ಯ ಸ್ಪರ್ಧೆ

09/08/2021, 07:44

ಮಂಗಳೂರು(reporterkarnataka.com): ವಾಯ್ಸ್ ಆಫ್ ಆರಾಧನಾ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಣಮಿ ಪ್ರಯುಕ್ತ ಮುದ್ದು ಕೃಷ್ಣ ಪೋಟೋ ಸ್ಪರ್ಧೆ ಹಾಗೂ 2+1 ನಿಮಿಷದ ಒಳಗೆ ಇರುವ ರಾಧಾಕೃಷ್ಣ ಜೊತೆಗೆ ಇರುವ ನೃತ್ಯ ಸ್ಪರ್ಧೆ ನಡೆಯಲಿದೆ.

ಮುದ್ದುಕೃಷ್ಣ ಸ್ಪರ್ಧೆ 0-3, 4-7, 8-11 ಮತ್ತು 12-15 ವರ್ಷ ವಿಭಾಗದಲ್ಲಿ ಹಾಗೂ ರಾಧಾಕೃಷ್ಣ ನೃತ್ಯ ಸ್ಪರ್ಧೆ 0-3, 4-7, 8-11 ಮತ್ತು 12-15 ವರ್ಷ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 29 ಕೊನೆಯ ದಿನ. ಆಸಕ್ತರು 8660140615 ಸಂಪರ್ಕಿಸಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು