3:03 PM Friday10 - January 2025
ಬ್ರೇಕಿಂಗ್ ನ್ಯೂಸ್
ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2… ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ…

ಇತ್ತೀಚಿನ ಸುದ್ದಿ

ಆಲ್ ದಿ ಬೆಸ್ಟ್ : ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟ; ಜಾಲತಾಣಗಳಲ್ಲಿ ನಿಮ್ಮ ರಿಸಲ್ಟ್ ಲಭ್ಯ

09/08/2021, 07:56

ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ.

ಜುಲೈ 19 ಮತ್ತು 22ರಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಆ. 9ರಂದು ಪ್ರಕಟಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಈ ಬಾರಿ ಪರೀಕ್ಷೆಗೆ ರಾಜ್ಯದಲ್ಲಿ 8.72 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಪಾಸ್ ಆಗುವ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣsslc.karnatakagovt.in, kseeb.kar.nic.in ಅಥವಾkarresults.nice.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಈ ಜಾಲತಾಣಗಳಿಗೆ ಭೇಟಿ ನೀಡಿ ತಮ್ಮ ನೋಂದಾಣಿ ಸಂಖ್ಯೆಯನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು