11:05 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲಾ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ: ಕ್ರಿಕೆಟ್ ಪಂದ್ಯದಲ್ಲಿ ವಾರ್ತಾ ಭಾರತಿ ಪ್ರಥಮ, ಅಭಿಮತ ದ್ವಿತೀಯ

31/01/2024, 09:42

ಮಂಗಳೂರು(reporterkarnataka.com); ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ನೆಹರು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟದ ಸಮಾರೋಪ ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್ ಹಾಗೂ
ರೋಹನ್ ಕಾರ್ಪೊರೇಷನ್ ನ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಕ್ರಿಕೆಟ್ ಪಂದ್ಯದಲ್ಲಿ ಪ್ರಥಮ ಬಹುಮಾನ ಪಡೆದ ವಾರ್ತಾಭಾರತಿ ಹಾಗೂ ದ್ವಿತೀಯ ಬಹುಮಾನ ಪಡೆದ ಅಭಿಮತ ತಂಡಕ್ಕೆ ಬಹುಮಾನ ವಿತರಿಸಿದರು.

ಬ್ರ್ಯಾಂಡ್ ಮಂಗಳೂರು ಹೆಸರಿನಲ್ಲಿ ಮಂಗಳೂರಿನ ಸಕಾರಾತ್ಮಕ ಬೆಳವಣೆಗೆಗೆ ಪತ್ರಕರ್ತರ ಕೊಡುಗೆ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ , ರಾಜೇಶ್ ಪೂಜಾರಿ, ಕಾರ್ಯ ಕ್ರಮ ಸಂಯೋಜಕರಾದ ವಿಲ್ಫೆಡ್ ಡಿ ಸೋಜ, ದಯಾ ಕುಕ್ಕಾಜೆ, ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ , ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ (ನಾ.ನಿ)ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಕಿಶನ್ ಮತ್ತು ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು