6:31 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಫೆ.17ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಎಐಸಿಸಿ ಅಧ್ಯಕ್ಷ ಖರ್ಗೆ ನೇತೃತ್ವ .

31/01/2024, 15:42

ಬೆಂಗಳೂರು(reporterkarnataka.com): ಕರಾವಳಿ ಕರ್ನಾಟಕದ ಮಂಗಳೂರಿನಲ್ಲಿ ಮುಂದಿನ ಫೆಬ್ರವರಿ 17ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ.
ವಿಧಾನಸೌಧದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ಈ ಮೊದಲು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆ ಬಳಿಕ ಅದನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಈಗ ಫೆ.17ರಂದು ನಡೆಸಲು ತೀರ್ಮಾನಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಸಮಾವೇಶ ಮಂಗಳೂರಿನಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು