4:26 PM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ

ಇತ್ತೀಚಿನ ಸುದ್ದಿ

ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ನಿಧನ

02/02/2024, 16:03

ಲಕ್ನೋ(reporterkarnataka.com): ಸೆಕ್ಸಿಯಾಗಿ ಕಾಣಿಸಿಕೊಂಡು ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ (32) ನಿಧನರಾಗಿದ್ದಾರೆ.
ಗರ್ಭಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಸಾವನನ್ನಪ್ಪಿರುವುದಾಗಿ ಅವರ ಮ್ಯಾನೇಜರ್‌ ಖಚಿತಪಡಿಸಿದ್ದಾರೆ.
ಪೂನಂ ಪಾಂಡೆ ಅವರು ಉತ್ತರ ಪ್ರದೇಶದ ಕಾನ್ಪುರದ ಮನೆಯಲ್ಲಿ ನಿಧನರಾಗಿದ್ದಾರೆ.
ಕನಿಷ್ಠ ಉಡುಗೆ ತೊಡುವ ಮೂಲಕ ಪಡ್ಡೆ ಹುಡುಗರ ಗಮನ ಸೆಳೆಯುತ್ತಿದ್ದ ಪೂನಮ್‌ ಪಾಂಡೆ, ಸೋಶಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟದ ಫಾಲೋವರ್‌ಗಳನ್ನು ಹೊಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು