1:56 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸದಸ್ಯರಾಗಿ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಪ್ರಿನ್ಸಿಪಾಲ್ ಡಾ.ಸಲೀಮುಲ್ಲಾ ಖಾನ್ ಆಯ್ಕೆ

02/02/2024, 19:03

ಮಂಗಳೂರು(reporterkarnataka.com): ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಡಾ.ಸಲೀಮುಲ್ಲಾ ಖಾನ್ ಅವರನ್ನು ಕರ್ನಾಟಕ ಸರಕಾರವು ಫಾರ್ಮಸಿ ಕಾಯ್ದೆ 1948 ರ ಸೆಕ್ಷನ್ 3(ಎಚ್) ಅಡಿಯಲ್ಲಿ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸೆಂಟ್ರಲ್ ಕೌನ್ಸಿಲ್ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದು, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಡಾ.ಸಲೀಮುಲ್ಲಾ ಖಾನ್ ಅವರನ್ನು 5 ವರ್ಷಗಳ ಅವಧಿಗೆ ಸೆಂಟ್ರಲ್ ಕೌನ್ಸಿಲ್ ಸದಸ್ಯರಾಗಿ ನೇಮಿಸಿದೆ.
ಅವರು ಬೆಂಗಳೂರಿನ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿದ್ದು, ಸುಮಾರು 22 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದಾರೆ. ಊಟಿಯ ಜೆಎಸ್ಎಸ್ ಕಾಲೇಜು ಫಾರ್ಮಸಿ ಮತ್ತು ಮಣಿಪಾಲದ ಮಣಿಪಾಲ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್‌ನಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ 2018 ರಿಂದ ಪಿಎ ಕಾಲೇಜ್ ಆಫ್ ಫಾರ್ಮಸಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು