4:28 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

SSLC ಶೇಕಡ 99.99 ಫಲಿತಾಂಶ ; 8.76ಲಕ್ಷ ವಿದ್ಯಾರ್ಥಿಗಳಲ್ಲಿ ಒಬ್ಬ ಅನುತ್ತೀರ್ಣ !

09/08/2021, 16:24

ಬೆಂಗಳೂರು(Reporterkarnataka.com)

2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು,
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದಾರೆ.

SSLC ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

SSLC Result click here

ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟಾರೆ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಬ್ಬ ವಿದ್ಯಾರ್ಥಿ ಬಿಟ್ಟು ಎಲ್ಲರೂ ಉತ್ತೀರ್ಣರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು