8:49 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅಥಣಿ ಹುದ್ದಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಾರ್ಷಿಕ ಸ್ನೇಹ ಸಮ್ಮೇಳನ

04/02/2024, 12:29

ಶಿವರಾಯ ಲಕ್ಷ್ಮಣ ಕರ್ಕರಮುಂಡಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿಯ ಹುದ್ದಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು.


ಹುದ್ದಾರ್ ಇಂಗ್ಲಿಷ್ ಮೀಡಿಯಂ ಸ್ಕೂಲಿನ ಸಂಸ್ಥಾಪಕರು ಹಾಗೂ ಅಧ್ಯಕ್ಷರು ವಿಜಯ್ ಜೆ. ಉದ್ದಾರ್,‌ ಮುಖ್ಯ ಅತಿಥಿಗಳಾಗಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರು ಲಕ್ಷ್ಮಣ ಸಂಗಪ್ಪ ಸೌದಿ ಹಾಗೂ ಅವರ ಮಗನಾದ ಚಿದಾನಂದ ಸವದಿ ಮಾತನಾಡಿದರು,.
ವಿಜಯ್ ಹುದ್ದಾರ್ ಅವರ ಶಾಲೆ ಅಥಣಿ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಬೇಕು ಹಾಗೂ ಸಾವಿರಾರು ಮಕ್ಕಳಿಗೆ ನಿಮ್ಮ ಶಾಲೆ ಸ್ಪೂರ್ತಿಯಾಗಬೇಕು ಎಂದು ಅಡಿಗಲ್ಲು ಹಾಗೂ ಕಟ್ಟಡ ನಿರ್ಮಾಣಕ್ಕೆ ಭರವಸೆ ಕೊಟ್ಟಿರುವಂತಹ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ಅವರು ಹೇಳಿದರು.
ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವಂತಹ ಈ ಶಾಲೆಯ ಸಂಸ್ಥಾಪಕರು ಹಾಗೂ ಅಧ್ಯಕ್ಷರು ವಿಜಯ್ ಜೆ ಹುದ್ದಾರ್ ಹಾಗೂ ಶಾಲೆಯ ಶಿಕ್ಷಕರು ಹಾಗೂ ಎಲ್ಲಾ ಶಾಲೆಯ ಮಕ್ಕಳು ಹಾಗೂ ಪಾಲಕರು ಎಲ್ಲರೂ ಸೇರಿಕೊಂಡು ಈ ಮಕ್ಕಳ ನೃತ್ಯದೊಂದಿಗೆ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು