11:36 AM Monday10 - March 2025
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು ಕಲಾಪ ನಿರ್ವಹಿಸಿದ ಡಾ. ಮಂಜುನಾಥ ಭಂಡಾರಿ: ವಿಧಾನ ಪರಿಷತ್ ಸಭಾಪತಿ ಪೀಠದಲ್ಲಿ ಅಲಂಕಾರ Siddu Budget | ರಾಜ್ಯ ಬಜೆಟ್ 2025-26: ಮುಖ್ಯಾಂಶಗಳು ಇಲ್ಲಿದೆ ಓದಿ.. Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ… Primary Education | ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ದಿಗೆ ಕಲಿಕಾ ದೀಪ, ಜ್ಞಾನ… BJP v/s Cong | ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ದಕ್ಷಿಣ ಭಾರತದ… Womens Day | ಮಹಿಳಾಸ್ನೇಹಿ ಗ್ರಾಪಂ ಅಭಿಯಾನ, ಮಹಿಳಾ ಗ್ರಾಮಸಭೆ: ಮಾರ್ಚ್‌ 8… Protest | ಹಕ್ಕುಪತ್ರಕ್ಕಾಗಿ ಪಾದಯಾತ್ರೆ: ಗ್ರಾಮದ ನ್ಯಾಯಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಏಕಾಂಗಿ… Budget Session | 26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸದನದಲ್ಲಿ… Budget Session | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ…

ಇತ್ತೀಚಿನ ಸುದ್ದಿ

ರಂಗಸ್ಥಳದಲ್ಲಿ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ; ಚೇತರಿಸಿದ ಬಳಿಕ ಮತ್ತೆ ರಂಗ ಪ್ರದರ್ಶನ

09/08/2021, 22:40

ಮೂಡುಬಿದಿರೆ(ReporterKarnataka.com)

ಮೂಡುಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನ ಪಾತ್ರಧಾರಿ ಅಮ್ಮುಂಜೆ ಮೋಹನ್ ಕುಮಾರ್ ನಿಂತಲ್ಲಿಗೆ ತಲೆಸುತ್ತು ಬಂದು ಬಿದ್ದಿದ್ದಾರೆ.

Video

ಬಳಿಕ ಚೇತರಿಸಿಕೊಂಡ ಅಮ್ಮುಂಜೆ ಮೋಹನ್ ರಂಗ ಪ್ರದರ್ಶನ ನೀಡಿದ್ದಾರೆ. ಅಮ್ಮುಂಜೆ ಮೋಹನ್ ಅವರು ಸುಪ್ರಸಿದ್ಧ ಪುಂಡು ವೇಷಧಾರಿಯಾಗಿದ್ದು, ಎರಡೂವರೆ ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆಗೈಯುತ್ತಿದ್ದಾರೆ. ಮೂಡುಬಿದಿರೆಯಲ್ಲಿ ನಡೆಯುತ್ತಿದ್ದ ಯಕ್ಷಗಾನವು ಫೇಸ್‌ಬುಕ್‌ನಲ್ಲಿ ಲೈವ್ ಆಗುತ್ತಿತ್ತು.

ಅವರಿಗೆ ಯಕ್ಷ ಕಲಾಮಾತೆಯ ಅನುಗ್ರಹ ಸದಾ ಇರಲಿ, ಆರೋಗ್ಯವಂತರಾಗಿ ಯಕ್ಷಲೋಕವನ್ನು ಮತ್ತಷ್ಟು ಬೆಳಗಲಿ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಾರೈಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು