2:39 PM Sunday2 - March 2025
ಬ್ರೇಕಿಂಗ್ ನ್ಯೂಸ್
Central Govt purchase | ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ: ಕೃಷಿ ಮಾರುಕಟ್ಟೆ… Double Murder | ಬೆಂಗಳೂರು; ಇಬ್ಬರ ಕೊಲೆಗೈದ ಆರೋಪಿಗೆ 10 ವರ್ಷ ಶಿಕ್ಷೆ;… Mangaluru | ಅಂತರ್ ಜಿಲ್ಲಾ ಖದೀಮ ಕಳ್ಳನ ಸೆರೆ: 20ಕ್ಕೂ ಹೆಚ್ಚು ದ್ವಿಚಕ್ರ… Valmiki Community | ವಾಲ್ಮೀಕಿ ಹೆಸರಲ್ಲಿ ಮೆಡಿಕಲ್ ಕಾಲೇಜು: ಮಾಜಿ ಸಂಸದ ಉಗ್ರಪ್ಪ… ಮೂಡಿಗೆರೆ: ಸರಕಾರಿ ಬಸ್ ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿ; ಅದೃಷ್ಟವಶಾತ್ ಎಲ್ಲರೂ… Local politics | ಮೂಡಿಗೆರೆ ಪಟ್ಟಣ ಪಂಚಾಯಿತಿ: ಕ್ಷಿಪ್ರ ರಾಜಕೀಯ ಬೆಳವಣಿಗೆ: ಅಧ್ಯಕ್ಷ… STUDENT NATIONAL SEMINAR | ಬೆಂಗಳೂರಿನ ಸೈಂಟ್ ಫ್ರಾನ್ಸಿಸ್ ಡಿ ಸೇಲ್ಸ್ ಕಾಲೇಜಿನಲ್ಲಿ… Political Dispute | ಗದಗ-ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್ ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಮಾಜಿ… Agriculture | ರಾಜ್ಯದಲ್ಲಿ ಎಫ್ ಪಿಒಗಳಿಂದ 1073 ಕೋಟಿ ರೂ.ಗಳ ವಹಿವಾಟು: ಕೃಷಿ… ಕಪಿಲೆಯಲ್ಲಿ ಮುಳುಗಿದ ಇಬ್ಬರು ವ್ಯಕ್ತಿಗಳು: ಎಲ್ಲರಲ್ಲೂ ಭಯ, ಆತಂಕ; ದೌಡಾಯಿಸಿದ ಎನ್ ಡಿಆರ್…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಿವಿಧ ಯೋಜನೆಗಳ ಪಲಾನುಭವಿಗಳಿಗೆ ಸೌಲಭ್ಯ ವಿತರಿಸಿದ ಶಾಸಕ ಶ್ರೀನಿವಾಸ್

12/02/2024, 13:52

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ರಾಜ್ಯ ಸರ್ಕಾರದಿಂದ 2021-22 ನೇ ಸಾಲಿನಲ್ಲಿ ತಾಲೂಕಿನ ಅಲ್ಪಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ, ವಿವಿದ ಯೋಜನೆಗಳು ಅರ್ಹ ಪಲಾನುಭವಿಗಳಿಗೆ ಮಂಜೂರಾಗಿದ್ದು. ಓರ್ವ ಫಲಾನುಭವಿಗೆ 3 ಲಕ್ಷ ವೆಚ್ಚದಂತೆ, ಬೋರ್ ವೆಲ್, ವಿದ್ಯುತ್ ಸಂಪರ್ಕ, ವಿದ್ಯುತ್ ಪರಿವರ್ತಕ, ಪಂಪು, ಮೋಟರು, ಪೈಪುಗಳು, ಬೋರ್ಡ್ ಸೇರಿದಂತೆ. ಅಗತ್ಯ ಸಾಮಾಗ್ರಿಗಳನ್ನು, ಗಂಗಾಕಲ್ಯಾಣ ಯೋಜನೆ ಫಲಾನುಭವಿಗೆ ಕಲ್ಪಿಸಲಾಯಿತು.
ತಾಲೂಕಿನ ವಿವಿಧೆಡೆಯ ಅರ್ಹ ಪಲಾನುಭವಿಗಳಿಗೆ, ಕ್ಷೇತ್ರದ ಶಾಸಕರಾದ ಡಾ. ಎನ್.ಟಿ.ಶ್ರೀನಿವಾಸ್ ರವರು ವಿತರಿಸಿದರು. ಜಿಲ್ಲಾ ಅಲ್ಪಸಂಖ್ಯಾತರ ಇಲಖಾಧಿಕಾರಿ ಭಾಷಾ ಮತ್ತು ವಾಲ್ಮೀಕಿ ಸಮುದಾಯದ ಮುಖಂಡ ಎನ್.ಟಿ.ತಮ್ಮಣ್ಣ ಭಾಗವಹಿಸಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ವಿವಿಧ ಜನಪ್ರತಿನಿಧಿಗಳು ಹಾಗೂ ಮುಖಂಡರು ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು