1:24 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಇಂದಿನಿಂದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾ ಪ್ರವಾಸ

10/08/2021, 08:06

ಮಂಗಳೂರು(reporterkarnataka.com): ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ

ಕೋಟಾ ಶ್ರೀನಿವಾಸ ಪೂಜಾರಿ ಅವರು ಇದೇ ಆ.10 ಮತ್ತು 11ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

10 ರ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಆಗಮಿಸಿ ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಕದ್ರಿ ಮಂಜುನಾಥೇಶ್ವರ ದೇವಾಲಯಕ್ಕೆ ಭೇಟಿ. ಸಂಜೆ 4.45 ಕ್ಕೆ ಮಂಗಳಾದೇವಿ ದೇವಸ್ಥಾನಕ್ಕೆ ಭೇಟಿ ನೀಡುವರು. 5.30ಕ್ಕೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ತೆರಳುವರು, ಸಂಜೆ 6.30ಕ್ಕೆ ಮಂಗಳೂರಿನಿಂದ ಕೋಟಾಗೆ ತೆರಳಿ ಅಲ್ಲಿ ವಾಸ್ತವ್ಯ ಮಾಡುವರು.
ಅದೇ ರೀತಿ  ಆಗಸ್ಟ್ 11 ರ ಬುಧವಾರ 3 ಗಂಟೆಗೆ ಮಂಗಳೂರಿಗೆ ಆಗಮಿಸಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಸಂಜೆ 5.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸಿ ಅಲ್ಲಿಯೇ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು