3:02 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ಕಾಮಗಾರಿ: ನಾಳೆ ವಿದ್ಯುತ್ ನಿಲುಗಡೆ;  ಯಾವೆಲ್ಲ ಪ್ರದೇಶ? ಮುಂದಕ್ಕೆ ಓದಿ ನೋಡಿ

10/08/2021, 08:15

ಮಂಗಳೂರು(reporterkarnataka.com): ಆಗಸ್ಟ್ 11ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ 33 ಕೆವಿ ಪಣಂಬೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂನಿಂದ ಹಮ್ಮಿಕೊಂಡ.ಹಿನ್ನೆಲೆಯಲ್ಲಿ ಕಸಬಾ ಬೆಂಗ್ರೆ, ಬೊಕ್ಕಪಟ್ಣ, ತೋಟ ಬೆಂಗ್ರೆ, ತಣ್ಣಿರುಬಾವಿ ಹಾಗೂ ಸುತ್ತಮುತ್ತ ವಿದ್ಯುತ್ ನಿಲುಗಡೆಯಾಗಲಿದೆ. 
11ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೆಪಿಟಿಸಿಎಲ್ ವತಿಯಿಂದ 220/110/11 ಕೆ.ವಿ. ಎಸ್‍ಆರ್‍ಎಸ್ ಕಾವೂರು ಉಪ ಕೇಂದ್ರದಿಂದ ಹೊರಡುವ 11 ಕೆ.ವಿ. ಕೂಳೂರು, ದೇರೆಬೈಲ್, ಮರಕಳ, ಮುಲ್ಲಕಾಡು, ಮಲೆಮಾರು, ಕುಂಜತ್ತಬೈಲ್ ಮತ್ತು ಚಿಲಿಂಬಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 
ಗಾಂಧಿನಗರ, ಶಾಂತಿನಗರ, ವಿದ್ಯಾನಗರ, ಕೂಳೂರು ಜಂಕ್ಷನ್, ರಾಯಿಕಟ್ಟೆ, ಬಂಗ್ರಕೂಳೂರು, ದೇರೆಬೈಲ್ ಕೊಂಚಾಡಿ, ಕುಂಟಿಕಾನ, ಪ್ರಶಾಂತನಗರ, ಕರಂಬಾರ್, ಪೆÇರ್ಕೋಡಿ, ಮರವೂರು, ಅಂತೋನಿಕಟ್ಟೆ, ಬಜಪೆ, ಎ.ಜೆ ಹಾಸ್ಪಿಟಲ್, ಮುಲ್ಲಕಾಡು, ಮಾಲೆಮಾರ್, ಲೋಹಿತ್ ನಗರ, ಮಾಲಾಡಿ, ಜಲ್ಲಿಗುಡ್ಡೆ, ಕಾವೂರು ಪಂಪ್ ಹೌಸ್, ತೋಡ್ಲಗುಡ್ಡೆ, ಜ್ಯೋತಿನಗರ, ಮರಕಡ ಜಂಕ್ಷನ್, ಬಸವನಗರ, ಮಿಲ್ಲತ್ ನಗರ, ಕುಂಜತ್ತಬೈಲ್, ಕೊಟ್ಟಾರ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು