2:46 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಂತ ಸೇವಾಲಾಲ್ ಮಹಾರಾಜ್ ಜಯಂತಿ ಆಚರಣೆ

15/02/2024, 22:18

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿನಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಳ್ಳಾರಿ ರಸ್ತೆಯಲ್ಲಿರುವ, ಶ್ರೀಸಂತ ಸೇವಾಲಾಲ್ ವೃತ್ತದಲ್ಲಿ ಗುರುವಾರ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ಮಹಾರಾಜ್ ರವರ ಜಯಂತಿ ಆಚರಿಸಲಾಯಿತು.

ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ತಾಂಡಗಳ ಹಾಗೂ ವಿವಿಧೆಡೆಯಿಂದ ಆಗಮಿಸಿದ್ದ, ಬಂಜಾರ ಸಮಾಜದ ಮುಖಂಡರು ಮತ್ತು ಸಮುದಾಯದವರು ಜಯಂತಿಯಲ್ಲಿ ಭಾಗವಹಿಸಿದ್ದರು. ವಿಧಾನಸಭಾ ಕ್ಷೇತ್ರದ ಸಮಸ್ತ ಬಂಜಾರ ಬಂಧುಗಳು, ಹಾಗೂ ಮುಖಂಡರು ಉಪಸ್ಥಿತರಿದ್ದರು. ಇದೇ ರೀತಿಯಲ್ಲಿ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ರವರ ಕಚೇರಿಯಲ್ಲಿ, ಸಂತ ಶ್ರೀಸೇವಾಲಾಲ್ ಜಯಂತಿ ಆಚಿಸಲಾಯಿತು.
ಈ ಸಂದರ್ಭದಲ್ಲಿ ಬಂಜಾರ ಸಮಾಜದ ಅಧ್ಯಕ್ಷರಾದ ಸಾಮ ನಾಯ್ಕ, ಶಿವಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಲಕ್ಷ್ಮೀಬಾಯಿ ವೆಂಕಟೇಶ್ ನಾಯ್ಕ, ಪಟ್ಟಣ ಪಂಚಾಯ್ತಿ ಸದಸ್ಯ ಭಾಸು ನಾಯ್ಕ, ಪೂರ್ಯನಾಯ್ಕ, ರತ್ನ ನಾಯ್ಕ, ಬಾಲಾಜಿ ನಾಯ್ಕ, ಮಂಜು ನಾಯ್ಕ, ಶಿವ ನಾಯ್ಕ, ಉಮೇಶ್ ನಾಯಕ್, ತೊತ್ಯ ನಾಯ್ಕ, ವೆಂಕಟೇಶ್ ನಾಯ್ಕ, ಪವಿತ್ರ ಬಾಯಿ, ಭಾಸ್ಕರ್ ನಾಯ್ಕ, ಪೂಜಾರಿ ಕೃಷ್ಣ ನಾಯ್ಕ, ನಾರಾಯಣ ನಾಯ್ಕ, ಪಾಂಡು ನಾಯ್ಕ, ಕೆ. ವೆಂಕಟೇಶ್ ನಾಯ್ಕ, ಜಗನ್ ನಾಥ್ ನಾಯ್ಕ, ಹಾಗೂ ಶಾಸಕರ ಕಚೇರಿಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು