11:11 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಪಿಡಿಎ ಮೆಷಿನ್ ವಾಪಸ್ ಪಡೆದಿಲ್ಲ: ಬೆಂಗಳೂರು ನಗರ ಸಂಚಾರ ಜಂಟೀ ಪೊಲೀಸ್ ಆಯುಕ್ತರು

10/08/2021, 18:36

ಬೆಂಗಳೂರು(reporterkarnataka.com): ಹಿರಿಯ ಪೊಲೀಸ್ ಅಧಿಕಾರಿಗಳು ಸಂಚಾರ ಪೊಲೀಸರು ನಿಯಮ ಜಾರಿ ಮಾಡಲು ಉಪಯೋಗಿಸುವ ಪಿಡಿಎ  ಉಪಕರಣಗಳನ್ನು ವಾಪಸ್ ಪಡೆದಿರುವುದಿಲ್ಲ ಎಂದು ಬೆಂಗಳೂರು ನಗರ ಸಂಚಾರ ಜಂಟೀ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಪಿಡಿಎ ಉಪಕರಣ ವಾಪಸ್ ಪಡೆದಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ಬಂದ ವರದಿ ಸತ್ಯಕ್ಕೆ ದೂರವಾದದ್ದು ಎಂದು ಜಂಟಿ ಪೊಲೀಸ್ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು