2:48 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೈಸೂರು ಜಿಲ್ಲಾಡಳಿತದಿಂದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ

20/02/2024, 19:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲಾಡಳಿತದ ವತಿಯಿಂದ ಸಂತ ಕವಿ ಸರ್ವಜ್ಞ ಜಯಂತಿಯನ್ನು ಆಚರಣೆ ಮಾಡಲಾಯಿತು.
ನಗರದ ಕಿರು ರಂಗ ಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ ಮತ್ತು ವೇದಿಕೆ ಮೇಲಿನ ಗಣ್ಯರು ಚಾಲನೆ ನೀಡಿದರು.
ಸರ್ವಜ್ಞ ಸಮಾಜದ ಅಂಕುಡೊಂಕುಗಳು ಮತ್ತು ಅಸಮಾನತೆಯನ್ನ ತಮ್ಮ ವಚನಗಳ ಮೂಲಕ ತಿದ್ದುವ ಕೆಲಸ ಮಾಡಿದ್ದರು. ಅಂದಿನ ಕಾಲದಲ್ಲಿ ತಮ್ಮ ತ್ರಿಪದಿಗಳ ಮೂಲಕವೇ ಒಂದು ಕ್ರಾಂತಿಯನ್ನೇ ಸೃಷ್ಟಿಸಿದ್ದಾರೆ.


ಅವರ ಆದರ್ಶ ಇಂದಿನ ಪೀಳಿಗೆಗೆ ಮಾದರಿಯಾಗಿವೆ ಅಂತಾ ಸಿಇಓ ಗಾಯಿತ್ರಿ ಸರ್ವಜ್ಞನ ಗುಣಗಾನ ಮಾಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ, ಕುಂಬಾರ ಸಮುದಾಯ ಮುಖಂಡ ಶ್ರೀನಿವಾಸ್, ಸರ್ವಜ್ಞ ಸೇವಾ ಟ್ರಸ್ಟ್ ಅಧ್ಯಕ್ಷ ವಾಸು ಸೇರಿದಂತೆ ಹಲವರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು