1:24 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕಳಸ ಜಾತ್ರೆ: ಪೊಲೀಸರೇ ಆಡಿಸಿದ್ರಾ ಜೂಜು?; ಖಾಕಿ ಕಾವಲಿನಲ್ಲೇ ನಡೆಯಿತಾ ಬೆಟ್ಟಿಂಗ್ ದಂಧೆ…?

21/02/2024, 11:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ಸ್ವಾಮಿ ಜಾತ್ರೆಯಲ್ಲಿ ಜೂಜಾಟ ನಡೆದಿದೆ. ಜೂಜುಕೋರರು
ರಾಜಾರೋಷವಾಗಿ ಜೂಜು ನಡೆಸಿದರು. ಪೊಲೀಸರ ಕಾವಲಿನಲ್ಲೇ ನಡೆಯಿತಾ ಈ ಜೂಜು ದಂಧೆ ಎಂಬ ಸಂಶಯ ಸಾರ್ವಜನಿಕರಲ್ಲಿ ಕಾಡಲಾರಂಭಿಸಿದೆ.


ಪೊಲೀಸರ ಸಹಕಾರದಿಂದ ರಾಜಾರೋಷವಾಗಿ ಜೂಜಾಟ ನಡೆದಿದೆ ಎಂದು ಪೊಲೀಸರ ವಿರುದ್ಧ ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಜಾತ್ರೆಯಲ್ಲಿ ಪೊಲೀಸರೇ ಜೂಜು ಆಡಿಸಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.


ಜೂಜು ನಡೆಯುವ ಸ್ಥಳದಲ್ಲೇ ಪೊಲೀಸರು ಓಡಾಡುತ್ತಿದ್ದರು.
ಜೂಜು ನಡೆಯುತ್ತಿದ್ರು ಪ್ರಶ್ನಿಸಿಲ್ಲ ಏಕೆ, ಜೂಜು ಕಾನೂನು ಬಾಹಿರ ಅಲ್ಲವೇ ಎಂದು ಪ್ರಶ್ನೆ…? ಎಳಲಾರಂಭಿಸಿದೆ. ದಕ್ಷಿಣಕಾಶಿ ಎಂದೇ‌ ಕರೆಸಿಕೊಳ್ಳೋ ಕಳಶದ ಕಳಸೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜಾತ್ರೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು